September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಅರಸಿನಮಕ್ಕಿ : ಹಿಂದುತ್ವ, ರಾಷ್ಟೀಯತೆಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಬಿಜೆಪಿಯನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಅವರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಪಕ್ಷವನ್ನು ಸಧೃಡಗೊಳಿಸುವ ಕೆಲಸವನ್ನು ಅಭ್ಯಾಸ ವರ್ಗಗಳ ಮೂಲಕ ಮಾಡಲಾಗುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.


ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಹಾಶಕ್ತಿ ಕೇಂದ್ರದದ ಅಧ್ಯಕ್ಷ ಹರೀಶ್ ಕೊಯಿಲ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ರೆಖ್ಯ ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಉಪಸ್ಥಿತರಿದ್ದರು.


ಅಭ್ಯಾಸ ವರ್ಗದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ರೈತ ಮೋರ್ಚಾ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಅಭಿಜಿತ್ ಜೈನ್ ಮಾಹಿತಿ ನೀಡಿದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಸ್ವಾಗತಿಸಿದರು. ವೃಷಾಂಕ್ ಖಾಡಿಲ್ಕರ್ ನಿರೂಪಿಸಿದರು. ಎರಡೂ ಗ್ರಾಮಗಳ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!