September 6, 2026
Uncategorized

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

ಅಳದಂಗಡಿ ಆಮಂತ್ರಣ ಪ್ರತಿಷ್ಟಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಉಪನ್ಯಾಸಕರಾದ ರಾಜೇಶ್ ಜೈನ್ ಪಿಲ್ಯ, ಕರಂಬಾರು ಶಾಲೆ ಜ್ಞಾನದೀಪ ಶಿಕ್ಷಕ ಸದಾಶಿವ, ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ಭಾಗವಹಿಸಿದ್ದರು.

ದಯಾಕರ ರೈ, ಪ್ರಪುಲ್ಲ ಟೆಕ್ಸ್ಟೈಲ್ಸ್ ಮಾಲಕ ಪ್ರದೀಪ್, ಜಿನ್ನಪ್ಪ ನಾಯ್ಕ್, ರಾಜೇಶ್ ಕುದ್ಯಾಡಿ, ಉಪಸ್ಥಿತರಿದ್ದರು. ಶ್ರೀಲತಾ ಸುಲ್ಕೆರಿ ಮೊಗ್ರು, ಪವಿತ್ರ ಅಳದಂಗಡಿ, ಯಕ್ಷಗಾನ ಕಲಿಯುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಥಮ್ ವಿ. ಶೆಟ್ಟಿಗೆ ಬೆಳ್ಳಿ ಪದಕ

Suddi Udaya
error: Content is protected !!