ಗ್ರಾಮಾಂತರ ಸುದ್ದಿಚಿತ್ರ ವರದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

ಉರುವಾಲು : ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉರುವಾಲು ಇಲ್ಲಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು .


ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪಾಲ್ಕೊಂಡರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ಹಣೆಗೆ ತಿಲಕವನ್ನಿಟ್ಟು ಆರತಿ ಬೆಳಗಿ ಕೈಗೆ ರಕ್ಷೆಯನ್ನು ಕಟ್ಟುವ ಮೂಲಕ ಅಣ್ಣ ತಂಗಿ ಬಾಂಧವ್ಯವನ್ನು ಇತರ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬಳಿಕ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ಯನ್ನು ನೀಡಿ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಜರಿದ್ದು, ವಿದ್ಯಾರ್ಥಿಗಳ ಸಂಭ್ರಮದಲ್ಲಿ ಪಾಲ್ಗೊಂಡರು.

Related posts

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya
error: Content is protected !!