September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.11ರಂದು ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ಎಸ್‌ಐಟಿ ಅಧಿಕಾರಿಗಳು ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾಗಿದ್ದಾರೆ.

ಸ್ಥಳದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ ಈವರೆಗಿನ ಯಾವುದೇ ಸ್ಥಳದಲ್ಲಿ ಜಿಪಿಆ‌ರ್ ತಂತ್ರಜ್ಞಾನವನ್ನು ಎಸ್‌ಐಟಿ ಬಳಸಿಲ್ಲ. 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಬರುವಾಗ ಜಿಪಿಆರ್ ಯಂತ್ರವನ್ನು ತಂದಿದ್ದಾರೆ. ಅದರ ಫಲಿತಾಂಶದ ಆಧಾರದ ಮೇಲೆ ಉತ್ಪನನ ನಡೆಸುವುದಕ್ಕೆ ಮುಂದಾಗಲಿದ್ದಾರೆ”.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya
error: Content is protected !!