September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ನಿಡ್ಲೆ 210 ಬೂತ್ ಅಧ್ಯಕ್ಷರಾದ ಗಿರೀಶ್ ಗೌಡ ಮತ್ತು ಬಿಜೆಪಿ ಹಿರಿಯ ಪ್ರಮುಖರಾದ ಚಂದಪ್ಪ ಎಂ. ಕೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!