27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

ವೇಣೂರು : ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು ಆರಂಬೋಡಿ ಇವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ,ಹಿಂದೂ ಜಾಗರಣ ವೇದಿಕೆ ಆರಂಬೋಡಿ ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಮಂಜುನಾಥೇಶ್ವರ ಭಜನಾ ಮಂಡಳಿ ಪಾಣಿಮೇರು ಇದರ ಸದಸ್ಯರಾಗಿ, ಬಿರುವೆರ್ ಕೂಟ ಆರಂಬೋಡಿ ಗ್ರಾಮದ ಸದಸ್ಯರಾಗಿ, ಹೊಕ್ಕಾಡಿಗೋಳಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕೃಷಿಕರಾಗಿದ್ದು, ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಪ್ರಸ್ತುತ ಇವರು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.

Related posts

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!