ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಆ. 10 ರಂದು ಸ್ವರಾಜ್ ಸಭಾಭವನದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ರವರು ಇಂಜಿನಿಯರಿಂಗ್, ಡಿಪ್ಲೋಮಾ ಪ್ರವೇಶ ಪಡೆದ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು ಆರು ಲಕ್ಷದ 15ಸಾವಿರ ವಿದ್ಯಾರ್ಥಿ ವೇತನವನ್ನು ವಿತರಿಸಿದರು.

ಈ ಸಂಧರ್ಭದಲ್ಲಿ ವೇದಿಕೆಯಲ್ಲಿ ಶ್ರೀಧರ್ ಪೂಜಾರಿ,ಸತ್ಯದೇವತೆ ಆಡಳಿತದಾರರಾದ ಶಿವಪ್ರಸಾದ್ ಅಜಿಲ, ವೈದ್ಯರುಗಳಾದ ಡಾ ಎನ್.ಎಮ್. ತುಳುಪುಲೆ, ಡಾ ಹರಿಪ್ರಸಾದ್ ಸುವರ್ಣ, ಪ್ರಗತಿ ಪರ ಕೃಷಿಕ ಎಮ್ ಗಂಗಾಧರ್ ಮಿತ್ತಮಾರ್, ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸುಜಿತ್ ಮರೋಳಿ, ರೋಷನ್ ಸಾಲ್ಯಾನ್, ಶಿವಪ್ರಸಾದ್ ಉಪಸ್ಥಿತರಿದ್ದರು.

ವಿಜಯ ಕುಮಾರ್ ನಾವರ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya
error: Content is protected !!