32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಇಂದು(ಆ.11) ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆಯಲ್ಲಿ ನಡೆಯಿತು.

ಪಿ ಡಿ ಓ ಸಂತೋಷ್ ಪಾಟೀಲ್ ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಿದರು. ಗ್ರಾಮಸ್ಥರ ವಿವಿದ ಅರ್ಜಿಗಳನ್ನು ಕಾರ್ಯದರ್ಶಿ ಓದಿ ಹೇಳಿದರು. ಗ್ರಾಮದ ಅಭಿವೃದ್ಧಿ ಬಗ್ಗೆ ಗಂಭೀರ ಚರ್ಚೆ ನಡೆಸಿದರು.15 ನೇ ಹಣಕಾಸಿನ ಅನುದಾನವನ್ನು ವಾರ್ಡ್ ಗಳಿಗೆ ವಿಂಗಡಿಸಲಾಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರ ವಿಷಯಗಳ ಚರ್ಚೆ ನಡೆಯಿತು.


ಈ ವೇಳೆ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೊರಗಪ್ಪರವರನ್ನು ಬೀಳ್ಕೊಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ ಕೆ, ಹರೀಶ್ ಕುಮಾರ್, ವಿಜಯ ಗೌಡ, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಕುಸುಮಾ ಎನ್ ಬಂಗೇರ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ, ಶ್ರೀಮತಿ ಶಕುಂತಲ ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ರವಿ.ಎಚ್, ನಂದಿನಿ, ಸುರೇಶ್ ಗೌಡ, ಮಾನಸ ಹಾಜರಿದ್ದರು.

ಕಾರ್ಯದರ್ಶಿ ಕುಂಙ ಕೆ ಧನ್ಯವಾದವಿತ್ತರು.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya
error: Content is protected !!