22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಕ್ಷೇತ್ರದ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಹೊಸಪೇಟೆ ವಿಧಾಸಭಾ ಸದಸ್ಯ ಎಚ್.ಆರ್. ಗವಿಯಪ್ಪ, ಗಂಗಾವತಿ ಶಾಸಕ ಹೆಚ್.ಎಸ್. ಮುರಳೀಧರ್,ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಚಿಕ್ಕಬಳ್ಳಾಪುರ ಶ್ರೀ ನಾಗನಾಧೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಟ್ರಸ್ಟಿ ಸುಜಿತಾ ವಿ ಬಂಗೇರ, ನಿವೃತ ಪೋಲಿಸ್ ಅಧಿಕಾರಿ‌ ಮಿತ್ರ ಹೆರಾಜೆ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಉಪಾಧ್ಯಕ್ಷರಾದ ವಿಶ್ವನಾಥ ಆರ್ ನಾಯಕ್, ಮಹಾಬಲ ಶೆಟ್ಟಿ ಸೇರಿದಂತೆ ಸೇವಾ ಪ್ರತಿಷ್ಠಾನದ ಟ್ರಸ್ಟಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
error: Content is protected !!