September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ‌ ಅದನ್ನು ಸ್ವಾಗತಿಸಿದ್ದಾರೆ. ಎಸ್‌ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya
error: Content is protected !!