32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!