ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ


ಬಳಂಜ. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರ ವತಿಯಿಂದ, ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಗೆ ಬೇಕಾದ ದಂಡನಾಯಕನ ದಂಡ ಹಾಗೂ ಕೊಳಲು ಹಸ್ತಾಂತರವನ್ನು ಆ. 9 ರಂದು ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ, ಮಂಡಳಿಯ ತರಬೇತುದಾರರಾದ ಕು.ಮಾನ್ಯ, ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ, ಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!