32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

ವೇಣೂರು : ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ ಆಯ್ಕೆಯಾಗಿದ್ಧಾರೆ.

ಪ್ರಸ್ತುತ ಮಂಗಳೂರಿನ Vesuni india home solutions limited ನಲ್ಲಿ ಉದ್ಯೋಗಿಯಾಗಿದ್ದು, ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ, ಕೆ. ಕೆ. ಫ್ರೆಂಡ್ಸ್ ಕೈರೋಡಿ ಇದರ ಕಾರ್ಯದರ್ಶಿ, ಹಿಂದೂ ಜಾಗರಣ ವೇದಿಕೆ ಆರಂಬೋಡಿ ಮೊಸರು ಕುಡಿಕೆ ಉತ್ಸವ ಸಮಿತಿಯ ಜೊತೆ ಕಾರ್ಯದರ್ಶಿಯಾಗಿ, ಬಿರುವೆರ್ ಕೂಟ ಆರಂಬೋಡಿ ಇದರ ಸದಸ್ಯರಾಗಿ ಅಲ್ಲದೆ ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya
error: Content is protected !!