March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ : ಇಂದು ಬೆಳಿಗ್ಗೆ ಏಕಾಏಕಿಯಾಗಿ ಶಿಶಿಲ ಗ್ರಾಮದ ಬರ್ಗುಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಹೆಚ್.ಟಿ. ಲೈನ್ ಸೇರಿದಂತೆ ರಸ್ತೆಗೆ ಅಡ್ಡಲಾಗಿ ಬಿದ್ದು ಸುಮಾರು ಎರಡು ಕಂಬಗಳು ಧರಾಶಾಯಿಯಾಗಿದ್ದವು.

ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಮನವಿಯ ಮೇರೆಗೆ ಸ್ಥಳಕ್ಕೆ ತೆರಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ, ಶೀನಪ್ಪ ನಾಯ್ಕ್, ರಾಧಾಕೃಷ್ಣ ಗುತ್ತು, ರಮೇಶ ಬೈರಕಟ್ಟ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಅರಣ್ಯ ರಕ್ಷಕರು ಹಾಗೂ ಪವರ್ ಮ್ಯಾನ್ ಗಳ ಸಮಕ್ಷಮದಲ್ಲಿ ಗ್ರಾಮಸ್ಥರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!