24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಶಿಶಿಲ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 11 ರಂದು ನಡೆದ ಶಿಶಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀಧರ ದಾಮ್ಲೆರವರು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಉಪಾಧ್ಯಕ್ಷ ಅಭ್ಯಾಸ ವರ್ಗ ಸಂಚಾಲಕ ಕೊರಗಪ್ಪ ಗೌಡ ಚಾರ್ಮಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ ಬಂದಾರು, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಭಾರಿ ಯೋಗೀಶ್ ಗೌಡ ಆಲಂಬಿಲ, ನಾರಾವಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬೈಠಕ್ ನೀಡಿದರು. ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀನ್ ಡಿ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya
error: Content is protected !!