September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಬನ್ನಿಸ್ ದಳದ ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ಆರ್ ಭಟ್ ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆ, ಬೆಳ್ತಂಗಡಿ ಮಕ್ಕಳಿಗೆ ಬನ್ನಿಸ್ ಏಪ್ರೋನ್ ನೀಡುವ ಮೂಲಕ ಕ್ರಿಯಾ ಚಟುವಟಿಕೆಯನ್ನು ಉದ್ಘಾಟಿಸಿ , ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು ಬದ್ಧ ಚಟುವಟಿಕೆ ಮುಂದಕ್ಕೆ ಸ್ಕೌಟ್ಸ್ ಗೈಡ್ ನಲ್ಲಿ ಒಳ್ಳೆಯ ಭವಿಷ್ಯವಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಜಸಿಂತಾ ರೋಡ್ರಿಗಸ್ ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಮೀಳಾ ಪೂಜಾರಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸ್ಕೌಟ್ ಮಾಸ್ಟರ್ ಶಿಕ್ಷಕಿ ಗೀತಾ ಪಿ ನಿರೂಪಿಸಿ , ಮಂಜುನಾಥ್ ,ಕಾರುಣ್ಯ, ಜಯರಾಮ್, ಪ್ರಮೀಳಾ ಎನ್ ,ರಮ್ಯ, ಬಿ ಎಸ್, ಜಯಲಕ್ಷ್ಮಿ, ನೀತಾ ಕೆ ಎಸ್ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ನಡ: ಕನ್ಯಾಡಿ-1 ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!