ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಧರ್ಮಸ್ಥಳ: ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆ. 11 ರಂದು ದೂರು ನೀಡಲಾಗಿದೆ.

ಆ.06 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/25 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅದೇ ದಿನ ಸದ್ರಿ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುತ್ತಾರೆ ಎಂಬುದಾಗಿ ಸದ್ರಿ ಜಯಂತ್ ಟಿ ರವರು ಆ. 11ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಕಮಲ ಅವರ ಮನೆ ನಿರ್ಮಾಣಕ್ಕೆ ಸಾಯಿ ರಾಮ್ ಫ್ರೆಂಡ್ಸ್ ಸಂಕಲ್ಪ

Suddi Udaya
error: Content is protected !!