22.9 C
ಪುತ್ತೂರು, ಬೆಳ್ತಂಗಡಿ
March 7, 2026
ರಾಜ್ಯ ಸುದ್ದಿವರದಿ

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೃಷ್ಟಿಯಾಗಿರುವ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಹಾಗೂ 9/11 ವಿಷಯದ ಕುರಿತಾಗಿ ಆ.12 ರಂದು ವಿಧಾನಸೌಧದಲ್ಲಿ ನಡೆದ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಸರ್ಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

Related posts

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!