ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಪಡಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಪಡಂಗಡಿ ಮತ್ತು ಗರ್ಡಾಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಪಡoಗಡಿ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಅಣ್ಣಿಮೂಲ್ಯ ಕಾಜಿನಡ್ಕ ಉದ್ಘಾಟಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉದ್ಘಾಟನಾ ಭಾಷಣ ಮಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ,ಮಂಡಲ ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಅಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು ಬೈಠಕ್ ನೀಡಿದರು. ಪಡoಗಡಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗರ್ಡಾಡಿ ಶಕ್ತಿ ಕೇಂದ್ರ ಪ್ರಮುಖರಾದ ದಿನಕರ ಕುಲಾಲ್, ಪಡಂಗಡಿ ಶಕ್ತಿ ಕೇಂದ್ರ ಪ್ರಮುಖರಾದ ಅಶ್ವಿತ್ ಓಡೀಲು, ಪ್ರಭಾರಿ ಜನಾರ್ದನ ಕುಕ್ಕೇಡಿ, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya
error: Content is protected !!