32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,.

ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ ಕೃಷಿ ಹಾನಿಮಾಡಿದ್ದು, ಬಾಳೆ ಗಿಡ, ತೆಂಗಿನ ಗಿಡಗಳಿಗೆ, ಅಡಿಕೆ ಗಿಡ ಹಾಗೂ ನೀರಿನ ಡ್ರಮ್ ಗೆ ಹಾನಿ ಉಂಟುಮಾಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!