September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಕೊಪ್ಪದಗಂಡಿ ನಿವಾಸಿ ನವೀನ್ ಎಂಬುವವರು ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya
error: Content is protected !!