25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿ 28 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ. 15ರಂದು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ, ಕಾಪಿನಡ್ಕದಲ್ಲಿ ಜರುಗಲಿದೆ.



ವಿಶೇಷ ಆಕರ್ಷಣೆ: 3 ವರ್ಷದಿಂದ 6 ವರ್ಷದೊಳಗಿನ ಪುಟಾಣಿಗಳಿಗೆ ಮುದ್ದು ಕೃಷ್ಣ ಸ್ಪರ್ಧೆ, ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya
error: Content is protected !!