September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya
error: Content is protected !!