ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕಿಸುವ ಪ್ರಮುಖ ರಸ್ತೆಯ ಕುದ್ರೆಂಜ ಬಳಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆಯು ಕುಸಿತಗೊಂಡು ಸಂಪರ್ಕ ಕಡಿತಗೊಂಡಿತ್ತು.

ಇದೀಗ ಪಡಂಗಡಿ ಗ್ರಾ.ಪಂ.ನಿAದ ಜನರ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಲಿಕವಾಗಿ ಕಬ್ಬಿಣದ ಸೇತುವೆಯನ್ನು ನಿರ್ಮಿಸಿಕೊಡಲಾಗಿದೆ. ಕಳೆದ ಮಳೆಗಾಲದಲ್ಲಿ ಕುದ್ರೆಂಜ ಸಮೀಪ ರಸ್ತೆ ಮಳೆಗೆ ಕೊಚ್ಚಿಹೋಗಿತ್ತು.

Related posts

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!