March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರ್ಯ- ಪುತ್ತಿಲ ಇದರ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya
error: Content is protected !!