29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ ಅಳ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya
error: Content is protected !!