September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

ಉಜಿರೆ: ಉಜಿರೆ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರೋತ್ಸವ ಮತ್ತು ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗಿದೆ.

ಈ ಉಚಿತ ಪ್ರವೇಶವು ಆ.15 ರಿಂದ ಆ. 27 ರವರೆಗೆ ಇರಲಿದೆ. ಆಸಕ್ತಿ ಇರುವ ಮಕ್ಕಳು ಇದರ ಸದುಪಯೋಗ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 9945568220 / 973163017

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
error: Content is protected !!