September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾಲಡ್ಕ ಕಾರ್ಯಕ್ಷೇತ್ರದ ದ, ಕ, ಜಿ, ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಡ್ಕ ಶಾಲೆಯ ಹೊರಾಂಗಣದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ಘಟಕ ಒಕ್ಕೂಟದವರ ಹಾಗೂ ಶಾಲಾ SDMC ತಂಡದ ಸದಸ್ಯರ ಸಹಕಾರದೊಂದಿಗೆ ಬ್ರಹತ್ ಸ್ವಚ್ಛತಾ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಕೇಶವ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರೀತ್ ಕುಮಾರ್ , ಕೃಷಿ ಮೇಲ್ವಿಚಾರಕರು ಕೃಷ್ಣ, ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಶಾಮಲಾ ಪಿ, ಉಪಾಧ್ಯಕ್ಷರು ಶುಭ ಲತಾ, ವಲಯದ ಅಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಕುಸುಮಾವತಿ, ಕುದ್ರಡ್ಕ ಒಕ್ಕೂಟದ ಅಧ್ಯಕ್ಷರು ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತಾ ವಿಪತ್ತು ಘಟಕದ ಸ್ವಯಂಸೇವಕರು, ಗೋಪಾಲ, ಪುಷ್ವರಾಜ ಸಂದೀಪ ಪರಮೇಶ್ವರ ಕುದ್ರಡ್ಕ ಸೇವಾ ಪ್ರತಿನಿಧಿ ಶ್ರೀಮತಿ ನಂದಿನಿ , ಎಸ್.ಡಿ.ಎಮ್.ಸಿ ಸದಸ್ಯರು ಪೋಷಕರು, ತಂಡದ ಸದ್ಯರು ಶ್ರಮದಾನದಲ್ಲಿ ಉಪಸಿತರಿದ್ದರು.

Related posts

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya
error: Content is protected !!