37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya
error: Content is protected !!