25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಕಕ್ಕಿಂಜೆಯ ಶೇಖ್ ಅಝೀಮ್ ಭಾಗವಹಿಸಿ ಬ್ರೌನ್ ಬಿಲ್ಟ್ 45 kg ರಿಂದ 50 kg ಕುಮಿಟೆ (ಫೈಟಿಂಗ್) ವಿಭಾಗ ದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಅಶ್ರಫ್ ಮತ್ತು ಅಸ್ಮ ದಂಪತಿಯ ಪುತ್ರರಾಗಿರುತ್ತಾರೆ. ಮಂಗಳೂರಿನ ಯೇನೆಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಶಿಹಾನ್ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!