September 6, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

ಉಜಿರೆ : ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಆಚರಿಸುವ ಉದ್ದೇಶದಿಂದ ಆಗಸ್ಟ್ 13 ರಂದು ಸ್ವಾತಂತ್ರ್ಯ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಪ್ರೀ-ಕೆ.ಜಿ, ಎಲ್‌.ಕೆ.ಜಿ ಹಾಗೂ ಯು.ಕೆ.ಜಿ ಯ ಎಲ್ಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು.

ತರಗತಿ ವಿಭಾಗವಾರು ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗಳನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರೂ ಸಾಕ್ಷಿಯಾಗಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಹರ್ಷ ಮತ್ತು ದೇಶಭಕ್ತಿಯ ವಾತಾವರಣವನ್ನು ನೀಡಿತು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಪ್ರಾಂಶುಪಾಲರಾದ ಶೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya
error: Content is protected !!