September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ ದವಿವಿಭಾಗದಲ್ಲಿ ಕೇಂದ್ರ ಸರ್ಕಾರದ “ನಶಾಮುಕ್ತ ಭಾರತ ಅಭಿಯಾನ” ಯೋಜನೆಯ ಐದನೇ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಪದವಿ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ದೀಕ್ಷಿತಾ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya
error: Content is protected !!