32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಭುವನೇಶ್ ಗೇರುಕಟ್ಟೆ, ಸದಸ್ಯರಾದ ಬಿ.ಎಸ್.ಕುಲಾಲ್, ಅಚುಶ್ರೀ ಬಾಂಗೇರು, ಮನೋಹರ್ ಬಳಂಜ, ಗಣೇಶ್ ಶಿರ್ಲಾಲು, ಚೈತ್ರೇಶ್ ಇಳಂತಿಳ, ಸಂಜೀವ ಎನ್.ಸಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!