September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಸಾಕ್ಷಿ ದೂರುದಾರ ತೋರಿಸಿದ 17 ನೇ ಪಾಯಿಂಟ್ ಹೊಸ ಸ್ಥಳದಲ್ಲಿ ಆ.14 ರಂದು ಅಗೆಯುವ ಕಾರ್ಯ ನಡೆಸಲು ಎಸ್.ಐಟಿ ತಂಡ ಮುಂದಾಗಿದೆ.

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ನ ಒಳಗೆ 17 ನೇ ಪಾಯಿಂಟ್ ಸರಕಾರಿ ಜಾಗದಲ್ಲಿ ಶೋಧಕಾರ್ಯಕ್ಕಾಗಿ ಎಸ್.ಐ.ಟಿ ತಂಡ ಸಾಕ್ಷಿ ದೂರುದಾರನೊಂದಿಗೆ ತೆರಳಿದೆ. ನೇತ್ರಾವತಿ ನದಿ ಬದಿಯಲ್ಲಿರುವ ಈ ಕಂದಾಯ ಇಲಾಖೆಯ ಪ್ರದೇಶದಲ್ಲಿ ನದಿ ಬದಿಯಲ್ಲಿಯೇ ಈತ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya
error: Content is protected !!