ಮಚ್ಚಿನ: ಇಲ್ಲಿಯ ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಆ.14 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ಜಯ ಪೂಜಾರಿ, ಸೇವಾ ಪ್ರತಿನಿಧಿ ಪರಮೇಶ್ವರ, ಮಚ್ಚಿನ ಪಾಲಡ್ಕ ಶೌರ್ಯ ವಿಪತ್ತು ಸದಸ್ಯರು ಮತ್ತು ಒಕ್ಕೂಟದ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದರು.