March 7, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಉಜಿರೆಯ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ವಸಂತ ಹೆಗ್ಡೆ ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!