22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣವನ್ನು ತನಿಖೆ ನಡೆಸಿ ತಾರ್ಕಿಕವಾಗಿ ಇತ್ಯಾರ್ಥಗೊಳಿಸುವಂತೆ ಹಾಗೂ ಬುರುಡೆ ಪ್ರಕರಣಕ್ಕೆ ರಚನೆಯಾಗಿರುವ SIT ಶೀಘ್ರದಲ್ಲಿ ತನಿಖಾ ವರದಿಯನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಬಯಲು ಮಾಡಿ ನಮ್ಮ ಧಾರ್ಮಿಕ ಭಾವನೆ ಮತ್ತು ಶ್ರದ್ದೆಯ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ತಕ್ಷಣವೇ ಕೊನೆಹಾಡುವಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಅಧಿವೇಶನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದರು.

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya
error: Content is protected !!