September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಪುಸ್ತಕವನ್ನು ಓದುವುದು ಹೇಗೆ? ಯಾವ ರೀತಿಯ ಪುಸ್ತಕಗಳನ್ನು ಓದಬೇಕು? ಓದುವುದನ್ನು ಮನನ ಮಾಡುವುದು, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಹಾಗೂ ಓದುವ ಹವ್ಯಾಸದಿಂದ ಉಂಟಾಗುವ ವೈಯಕ್ತಿಕ ಬೆಳವಣಿಗೆಗಳನ್ನು ಉದಾಹರಣೆಗಳ ಮೂಲಕ ಅರ್ಥವತ್ತಾಗಿ ವಿವರಿಸಿದರು.

ವೈದೇಹಿ ಮತ್ತು ಶ್ರಾವ್ಯ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ಅಂಜನ್ ರಾವ್ ನಿರ್ವಹಿಸಿ, ಸಮರ್ಥ ಸ್ವಾಗತಿಸಿ, ಪೃಥ್ವಿನ್ ಧನ್ಯವಾದ ಸಮರ್ಪಿಸಿದರು.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya
error: Content is protected !!