September 6, 2026
ಅಪರಾಧ ಸುದ್ದಿರಾಜ್ಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆ.14 ರಂದು ಸಂಜೆ 4:45 ಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಧರ್ಮಸ್ಥಳ ಮಾಹಿತಿ ಕಚೇರಿ ಬಳಿ ಇರುವ ಸಾರ್ವಜನಿಕ ಶೌಚಾಲಯದ ಸುತ್ತಮುತ್ತಲಿನಲ್ಲಿ ಕರೆದುಕೊಂಡು ಬಂದು ಮಹಜರು ನಡೆಸಿದ್ದಾರೆ.

ದೂರುದಾರ ಮೊದಲು ಕೆಲಸ ಮಾಡುತ್ತಿರುವಾಗ ವಾಸವಾಗಿದ್ದ ಜಾಗದಲ್ಲಿ ಕಾನೂನು ಪ್ರಕ್ರಿಯೆಗಾಗಿ ಮಹಜರು ನಡೆಸಲಾಗಿದೆ ಎಂದು SIT ಮೂಲಗಳು ಮಾಹಿತಿ ನೀಡಿದೆ. ಮಹಜರು ವೇಳೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿತ್ತು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya
error: Content is protected !!