25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (ರಿ) ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆಯು ಉಜಿರೆ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟ್ಯಾಂಡ್ ನಲ್ಲಿ ನಡೆಯಿತು.

ವಾಣಿಜ್ಯ ಮತ್ತು ಕೈಗಾರಿಕಾ ಸಂಘಟನೆಯ ಗೌರವಾಧ್ಯಕ್ಷ ಶರತ್‌ ಕೃಷ್ಣ ಪಡುವೆಟ್ನಾಯ ಅವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಉಜಿರೆ ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಎ.ಕೆ. ಶಿವನ್, ಗೋಪಾಲ ಕೃಷ್ಣ ಕಾ0ಚೋಡು, ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾ‌ರ್ ಬರೆಮೇಲು, ಜ್ಯೋತಿ ಪ್ರಭಾತ್ ಭಟ್, ಬೆಳ್ತಂಗಡಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಸದಸ್ಯ ಶ್ರೀನಿವಾಸ್ ತಂತ್ರಿ, ಉದ್ಯಮಿ ರಾಜೇಶ್ ಪೈ, ಪ್ರಶಾಂತ್ ಜೈನ್, ಮುರಳಿಧರ್ ಕೆ.ಎಸ್.ಆರ್.ಟಿ.ಸಿ, ಅನುಗ್ರಹ ಶಾಲಾ ಶಿಕ್ಷಕರಾದ ವಸಂತ್ ಹೆಗ್ಡೆ, ಮಾನಸ, ಆಟೋ ಚಾಲಕ ಮಿತ್ರರು, ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್. ನಿರೂಪಿಸಿದರು.

Related posts

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya
error: Content is protected !!