September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಗಿರಿಜ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಕ್ಕಳು, ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!