23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಶಿಪಟ್ಣ : ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ಶ್ರೀಮತಿ ವನಿತಾ , ಸದಸ್ಯರು ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ,ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya
error: Content is protected !!