25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ಧಜಾರೋಹಣ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಹಾಗು ಸಿಬಂದಿ ವರ್ಗ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧನ್ಯವಾದವಿತ್ತರು. ಸಿಬಂದಿ ಅನಂದ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya
error: Content is protected !!