March 7, 2026
ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷ ಹಮೀದ್ ಕೆ.ಬಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಇಬ್ರಾಹಿಂ ಎನ್.ಎಚ್, ಹಮೀದ್ ಕೊಡಂಗೆ, ಇರ್ಶಾದ್ ಕೈಕಂಬ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!