25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು.

ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್, ಚಿದಾನಂದ ಇಡ್ಯಾ, ರವಿ ಪೂಜಾರಿ ಆದೇಲು, ಪ್ರತಾಪ್ ನಾಯರ್, ಕೃಷ್ಣಪ್ಪ ಕುಲಾಲ್, ಹಾಗೂ ಅಯ್ಯಪ್ಪ ವೃತಾಧಾರಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!