September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಮುಂಡಾಜೆ ಪ್ರೌಢ ಶಾಲೆಯಲ್ಲಿ1994-95 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಕೂಟ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

Suddi Udaya

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya
error: Content is protected !!