September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61ನೇ ಸ್ಥಾಪನ ದಿನವನ್ನು ಆಚರಿಸಲಾಯಿತು .

ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ನಾವೆಲ್ಲ ಜೊತೆಯಾಗಿ ನಿಂತು ಹೋರಾಡುವ ಕಾಲಘಟ್ಟದಲ್ಲಿ ನಾವೆಲ್ಲಾ ಇದ್ದೇವೆ ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಆದ ದಿನದಿಂದಲೂ ಹಿಂದೂಗಳ ಮತ್ತು ಹಿಂದೂ ಶ್ರದ್ದಾ ಕೇಂದ್ರಗಳನ್ನು ಉಳಿಸುವ ನಿಟ್ಟಿನಲ್ಲಿ ಹೋರಾಡುತ್ತಲೆ ಬಂದಿದೆ ಎಂದು ತಿಳಿಸಿದರು .

ಸಭೆಯಲ್ಲಿ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ , ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಚಾರ್ಮಾಡಿ ಇದರ ಅಧ್ಯಕ್ಷ ಜಿತೇಂದ್ರ ಚಾರ್ಮಾಡಿ ಉಪಸ್ಥಿತರಿದ್ದರು. ದಿವಿನೇಶ್ ಮೈಕಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!