March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

ಬೆಳ್ತಂಗಡಿ: ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿಯವರು ಭಾಗವಹಿಸಿದ್ದರು.


ಇವರೊಂದಿಗೆ ಅಧ್ಯಕ್ಷೆ ಉಷಾಕಿರಣ್ ಕಾರಂತ್‌ರವರ ಪತಿ ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಿದರು.

Related posts

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya
error: Content is protected !!