September 6, 2026
ಗ್ರಾಮಾಂತರ ಸುದ್ದಿ

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಭಾರತದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೇಕ್ಕರ ಉಪಾಧ್ಯಕ್ಷ ಅಶೋಕ್
ಹಾಗೂ ನಿರ್ದೇಶಕರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತ
ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿ ಇದ್ದರು

Related posts

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya
error: Content is protected !!