25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ನಯನಾಡು: ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣವನ್ನು ನಯನಾಡು ಚರ್ಚ್ ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಲ್ಯಾನ್ಸಿ ವಿಲಿಯಂ ಡಿ’ಸೋಜ, ಹಾಗೂ ಕಾರ್ಯದರ್ಶಿ ಇಗ್ನೇಷಿಯಸ್ ರೊಡ್ರಿಗಸ್, ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ, ಶಿಕ್ಷಕ ವೃಂದದವರು, ಶಾಲಾ ಎಸ್‌ಡಿಎಂಸಿ ಸಮಿತಿಯವರು, ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ತುಂಬು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!